ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ…

264
firstsuddi

ಹಾಸನ- ಸಕಲೇಶಪುರ ತಾಲೂಕಿನ ಹುಲ್ಲಹಳ್ಳಿ ಸಮೀಪ. ಹೊಂಗಡಹಳ್ಳದಿಂದ ಬೆಂಗಳೂರಿನ ಆನೇಕಲ್ ಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದ್ದು,  ಬಸ್ ನಲ್ಲಿ ಸುಮಾರು 35ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ನಾಲ್ಕು ಪ್ರಯಾಣಿಕರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.