ಮಕ್ಕಳ ಕಳ್ಳನೆಂದು ಸ್ಥಳೀಯರಿಂದ ಯುವಕನಿಗೆ ಥಳಿತ…

198
firstsuddi

ಬೆಂಗಳೂರು: ಮಕ್ಕಳ ಕಳ್ಳನೆಂದು ಯುವಕನಿಗೆ ಸ್ಥಳೀಯರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಹೆಣ್ಣೂರು ಸಮೀಪದ ಥಣಿಸಂದ್ರ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದ್ದು, ಬಾಲಕನನ್ನು ಕರೆದುಕೊಂಡು ಹೋಗುತ್ತಿದ್ದಾನೆಂದು ಯುವಕನಿಗೆ ಥಳಿಸಿದ ಸ್ಥಳೀಯರು ನಂತರ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.