ಬೆಂಗಳೂರು: ಲೋಕಸಭಾ ಚುನಾವಣಾ ತಯಾರಿ ಹಿನ್ನಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಇಂದು ಕೆಪಿಸಿಸಿ ಪದಾಧಿಕಾರಿಗಳ ಸಭೆಯನ್ನು ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಕರೆಯಲಾಗಿತ್ತು. ಸಭೆಯಲ್ಲಿ ಜನಸಂಪರ್ಕ ಅಭಿಯಾನ, ಭೂತ್ ಮಟ್ಟದ ಪದಾಧಿಕಾರಿಗಳ ತರಬೇತಿ ಶಿಬಿರಗಳ ಬಗ್ಗೆ ಚರ್ಚಿಸಲಾಯಿತು.










