ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ.

305
firstsuddi

ನವದೆಹಲಿ- ಸಂಸತ್ ನ ಮುಂಗಾರು ಅಧಿವೇಶನ ಇಂದಿನಿಂದ ಆರಂಭಗೊಂಡಿದ್ದು, ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲದ ನಡುವೆಯೂ ಕಲಾಪ ಆರಂಭಗೊಂಡಿದ್ದು, ವಿರೋಧ ಪಕ್ಷಗಳ ಸದಸ್ಯರು ವಿವಿಧ ವಿಷಯಗಳನ್ನು ಪ್ರಸ್ತಾಪಿಸಿ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿದ್ದು,ಹಾಗೂ ಟಿಡಿಪಿ ಮತ್ತು ಸಮಾಜವಾದಿ ಪಕ್ಷದ ಸದಸ್ಯರು ಸಭಾಧ್ಯಕ್ಷರ ಮುಂದಿನ ಪೀಠದ ಸ್ಥಳಕ್ಕೆ ದಾವಿಸಿ ಪ್ರತಿಭಟನೆ ನಡೆಸಿದ್ದು, ಈ ಗದ್ದಲದ ನಡುವೆಯೂ ಲೋಕಸಭಾಧ್ಯಕ್ಷೆ ಸುಮಿತ್ರ ಮಹಾಜನ್ ಅವರು ಪ್ರಶ್ನೋತ್ತರ ಕಲಾಪವನ್ನು ನಡೆಸಲು ಅನುಮತಿ ನೀಡಿದ್ದಾರೆ.