ದೇಶದಲ್ಲಿ 23,077ಕ್ಕೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ…

143
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ 1684 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, 37 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 23,077ಕ್ಕೆ ಏರಿಕೆಯಾಗಿದ್ದು, ಈವರೆಗೆ 718 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 23,077 ಮಂದಿ ಸೋಂಕಿತರ ಪೈಕಿ 4749 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನುಳಿದ 17,610 ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.