ಬೆಲೆ ಕುಸಿತದಿಂದ ಕೆಂಗೆಟ್ಟಿರುವ ರೈತರ ಸಂಕಷ್ಟಕ್ಕೆ ಧಾವಿಸಿರುವ ರಾಜ್ಯ ಸರ್ಕಾರ…

276
firstsuddi

ಬೆಂಗಳೂರು: ಭತ್ತದ  ಬೆಲೆ ಕುಸಿತದಿಂದ ಕೆಂಗೆಟ್ಟಿರುವ ರೈತರ ಸಂಕಷ್ಟಕ್ಕೆ  ರಾಜ್ಯ ಸರ್ಕಾರ ಧಾವಿಸಿದ್ದು, ಗೃಹ ಕಚೇರಿ ಕೃಷ್ಣದಲ್ಲಿ ಈ ಸಂಬಂಧ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಉನ್ನತ ಅಧಿಕಾರಿಗಳ ಸಭೆ ನಡೆಸಿ, ತಕ್ಷಣವೇ ಮಾರುಕಟ್ಟೆ ಮೂಲಕ ಪ್ರತಿ ಕ್ವಿಂಟಾಲ್ ಭತ್ತಕ್ಕೆ 1600 ರೂ. ನಂತೆ ಖರೀದಿಸಲು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.