ಹೊರನಾಡಿಗೆ ತೆರಳುತ್ತಿದ್ದ ಕಾರು ಪಲ್ಟಿ.

535
firstsuddi

ಮೂಡಿಗೆರೆ- ಗುಂಡಿ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಬಾಳೂರು ಪೊಲೀಸ್ ಕ್ವಾಟ್ರಸ್ ಬಳಿ ಪಲ್ಟಿಯಾಗಿದ್ದು, ನೆಲಮಂಗಲದಿಂದ ಹೊರನಾಡಿಗೆ ಹೋಗುತ್ತಿದ್ದ ನಾಲ್ವರು ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.