ಅಪ್ರಾಪ್ತ  ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ 70 ವರ್ಷದ ವೃದ್ಧನಿಗೆ ಹಿಗ್ಗಾ ಮುಗ್ಗಾ ಥಳಿತ…

233
firstsuddi

ಚಿಕ್ಕಬಳ್ಳಾಪುರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವೃದ್ಧನಿಗೆ ಹಿಗ್ಗಾ ಮುಗ್ಗಾ ಥಳಿಸಿರುವ ಘಟನೆ ಗೌರಿಬಿದನೂರಿನ ಆಲಿಪುರ ಗ್ರಾಮದಲ್ಲಿ ಘಟನೆ ನಡೆದಿದ್ದು,  ಗ್ರಾಮದ 70 ವರ್ಷದ ಗಂಗಾಧರಪ್ಪ 3ನೇ ತರಗತಿಯ ಅಪ್ರಾಪ್ತ ಬಾಲಕಿಗೆ ಹಣ ನೀಡುವ ಆಮಿಷ ಒಡ್ಡಿ ಅತ್ಯಾಚಾರಕ್ಕೆ ಯತ್ನಿಸಿರುವುದನ್ನು ಕಂಡ ಸ್ಥಳೀಯರು ವೃದ್ಧ ಗಂಗಾಧರಪ್ಪನನ್ನು ಹಿಡಿದು ಮಹಿಳೆಯರು ಸೇರಿದಂತೆ  ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿದ್ದಾರೆ. ಮಂಚೇನಹಳ್ಳಿ ಪೋಲಿಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.