ರಾಜ್ಯದ ಹಲವೆಡೆ ಇಂದಿನಿಂದ ಎರಡು ದಿನ ಮಳೆ ಸಾಧ್ಯತೆ…

277
firstsuddi

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ  ಹಿನ್ನಲೆ  ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ  ಮೋಡ ಮುಸುಕಿದ ವಾತಾವರಣದಿಂದ ಸೃಷ್ಟಿಯಾಗಿದ್ದು, ಮುಂಜಾನೆಯಿಂದ ತುಂತುರು ಮಳೆ ಬೀಳುತ್ತಿದ್ದು,  ಇಂದಿನಿಂದ  ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ . ಹಾಗೂ ಕರಾವಳಿ  ಭಾಗದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ  ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.