ರಾಜ್ಯದ ಹಲವೆಡೆ ಮಳೆ ಸಾಧ್ಯತೆ…

279
firstsuddi

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತ  ತಮಿಳುನಾಡು ಮತ್ತು ಪುದುಚೇರಿಗೆ ಅಪ್ಪಳಿಸಿದ್ದು,  ಗಜ ಚಂಡಮಾರುತದ ಪ್ರಭಾವದಿಂದ ಈಗಾಗಲೇ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದ್ದು, ರಾಜ್ಯದಲ್ಲಿ ಇನ್ನು ಎರಡು ದಿನ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಭಾಗದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ  ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ಮತ್ತು ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.