ಗಜ ಚಂಡಮಾರುತ ಪ್ರಭಾವದಿಂದ ರಾಜ್ಯದ ಹಲವೆಡೆ ಮಳೆ ಸಾಧ್ಯತೆ…

363
firstsuddi

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಪ್ರವೇಶಿಸಿದ್ದು,  ಗಜ ಚಂಡಮಾರುತದ ಪ್ರಭಾವದಿಂದ ರಾಜ್ಯದ ಹಲವೆಡೆ ನಾಳೆಯಿಂದ  ನವೆಂಬರ್ ಮತ್ತು  16 ರವರೆಗೆ  ಮಳೆಯಾಗುವ ಸಾಧ್ಯತೆ ಇದ್ದು,  ರಾಜ್ಯದ   ಬೆಂಗಳೂರು, ರಾಮನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಹಾಗೂ  ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಇನ್ನೆರೆಡು ದಿನಗಳು ಮಳೆಯಾಗುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಗಾಳಿ ವೇಗ ಗಂಟೆಗೆ 80-90 ಕಿ.ಮೀ  ಇರಲಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. .