ವಿಧಾನಸೌಧದಲ್ಲಿ ದಲ್ಲಾಳಿಗಳ ಹಾವಳಿ- ಮುಖ್ಯಮಂತ್ರಿ ಕುಮಾರಸ್ವಾಮಿ…

332
firstsuddi

ಬೆಂಗಳೂರು – ವಿಧಾನಸೌಧದಲ್ಲಿ ಇತ್ತೀಚೆಗೆ ದಲ್ಲಾಳಿಗಳ ಹಾಗೂ ಮಧ್ಯವರ್ತಿಗಳ ಹಾವಳಿ ಮಿತಿಮೀರಿದೆ. ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿರುವುದರಿಂದ ಇದನ್ನು ನಿಯಂತ್ರಿಸಲು ಪೊಲೀಸರಿಗೆ ಕಟ್ಟುನಿಟ್ಟಿನ ಆದೇಶ ನೀಡಿರುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಧಾನಸೌಧದಲ್ಲಿ ತಿಳಿಸಿದ್ದಾರೆ.