ಜುಲೈ 5ರಂದು ಹೆಚ್.ಡಿ ಕುಮಾರಸ್ವಾಮಿ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಗೊಂದಲ ಬೇಡ .ಎರಡು ಪಕ್ಷಗಳು ಹೊಂದಾಣಿಕೆಯಿಂದ ಸರ್ಕಾರ ನಡೆಸುತ್ತಿದ್ದು,. ಹಾಗೂ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ. ಎಂದು ಇಡಗುಂಜಿಯಲ್ಲಿ ಜೆ.ಡಿ.ಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಅವರು ತಿಳಿಸಿದ್ದಾರೆ.