ರಸ್ತೆ ಬದಿ ನಿಂತಿದ್ದವರಿಗೆ ಲಾರಿ ಢಿಕ್ಕಿ, ಸ್ಥಳದಲ್ಲೇ ಮೂವರ ದುರ್ಮರಣ …

291
firstsuddi

ಕಲಬುರಗಿ: ರಸ್ತೆ ಪಕ್ಕ ನಿಂತಿದ್ದವರ ಮೇಲೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದಲ್ಲಿ ನಡೆದಿದ್ದು, ಮೃತರು ಕೆಲಸಕ್ಕೆ ತೆರಳಲು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಬಸ್ ಗಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದ್ದು,ಮೃತರೆಲ್ಲರೂ ಜೀರಟಗಿ ಗ್ರಾಮದವರೆಂದು ತಿಳಿದು ಬಂದಿದ್ದು,  ಗಾಯಾಳುಗಳನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿಸಲಾಗಿದ್ದು, ನೆಲೋಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.