ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ 33 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,092ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆಯಿಂದ ಬಿಡುಗಡೆಯಾದ ಬೆಳಗ್ಗಿನ ಹೆಲ್ತ್ ಬುಲೆಟಿನ್ನಲ್ಲಿ 23 ಪ್ರಕರಣ ಪತ್ತೆಯಾಗಿತ್ತು. ಈಗಿನ ಹೆಲ್ತ್ ಬುಲೆಟಿನ್ನಲ್ಲಿ 13 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಈವರೆಗೆ ರಾಜ್ಯದಲ್ಲಿ 36 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
Home Breaking News ಕರ್ನಾಟಕದಲ್ಲಿ ಇಂದು ಒಂದೇ ದಿನ 36 ಕೊರೊನಾ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 1,092ಕ್ಕೆ ಏರಿಕೆ…










