ಇಂದು ಬೀದರ್ ನಲ್ಲಿ ಕಾಂಗ್ರೆಸ್ ಜನಧ್ವನಿ ಸಮಾವೇಶ …

447
FIRSTSUDDI

ಬೀದರ್: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಬೀದರ್ ನ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿರುವ ‘ಜನಧ್ವನಿ ಸಮಾವೇಶ’ದಲ್ಲಿ ಭಾಗವಹಿಸಲಿದ್ದು, ಜನಧ್ವನಿ ಕಾರ್ಯಕ್ರಮ ಎರಡು ಗಂಟೆಗಳ ಕಾಲ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಸಚಿವ ಡಿ.ಕೆ. ಶಿವಕುಮಾರ್ ಸೇರಿ ಕಾಂಗ್ರೆಸ್ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗೀಯಾಗಲಿದ್ದಾರೆ.