ಇಂದು ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆ…

293
firstsuddi

ತುಮಕೂರು:ನಡೆದಾಡುವ ದೇವರು, ತ್ರಿವಿಧ ದಾಸೋಹಿ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆ ಹಿನ್ನೆಲೆ    ಶಿವಕುಮಾರ ಶ್ರೀಗಳ ಕಂಚಿನ ಪ್ರತಿಮೆ ಅನಾವರಣಗೊಳ್ಳಲಿದೆ.  5.6 ಅಡಿ ಎತ್ತರ, 700 ಕೆಜಿ ತೂಕದ ಕಂಚಿನ ಪ್ರತಿಮೆ ಗೋಸಲ ಸಿದ್ದೇಶ್ವರ ವೇದಿಕೆಗೆ ತಂದು ಇರಿಸಲಾಗಿದ್ದು,ಇಂದು ಅನಾವರಣಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಸಿದ್ದಲಿಂಗ ಶ್ರೀಗಳು , ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಶ್ರೀಗಳು,  ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ  ಬಿ.ಎಸ್ ಯಡಿಯೂರಪ್ಪ, ಗೃಹ ಸಚಿವ ಎಂ.ಬಿ.ಪಾಟೀಲ್,ವಿ.ಸೋಮಣ್ಣ,  ಸೇರಿದಂತೆ ಇತರರು  ಪಾಲ್ಗೊಳ್ಳಲಿದ್ದಾರೆ.ಮಠದ ಸುತ್ತಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದ