ಇಂದು ಆಸ್ಪತ್ರೆಯಿಂದ ಸಿದ್ದಗಂಗಾ ಶ್ರೀಗಳು ಡಿಸ್ಚಾರ್ಜ್…

217
firstsuddi

ಚೆನ್ನೈ: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ್ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದ  ಹಿನ್ನೆಲೆ ಶ್ರೀಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈನ ರೇಲಾ ಇನ್‌ಸ್ಟಿಟ್ಯೂಟ್‌ ಮೆಡಿಕಲ್ ಸೆಂಟರ್‌  ಆಸ್ಪತ್ರೆಗೆ  ಕರೆದೊಯ್ಯಲಾಗಿತ್ತು. ಈಗ ಶ್ರೀಗಳ ಆರೋಗ್ಯದಲ್ಲಿ  ಚೇತರಿಕೆ ಕಂಡುಬಂದಿದ್ದು,  ಶ್ರೀಗಳನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.