ವಿನಯ್ ಗುರೂಜಿ ಆರ್ಶೀವಾದ ಪಡೆದ ರಮೇಶ್ ಕುಮಾರ್…

305
firstsuddi

ಚಿಕ್ಕಮಗಳೂರು : ಕೊಪ್ಪ ತಾಲೂಕಿನ ಗೌರಿಗದ್ದೆಯಲ್ಲಿರುವ ವಿನಯ್ ಗುರೂಜಿ ಅವರ ಆಶ್ರಮಕ್ಕೆ ಸ್ಪೀಕರ್ ರಮೇಶ್ ಕುಮಾರ್ ಅವರು ಭೇಟಿ ನೀಡಿ ವಿನಯ್ ಗುರೂಜಿ ಅವರ ಆರ್ಶೀವಾದ ಪಡೆದರು. ರಮೇಶ್ ಕುಮಾರ್ ಅವರು ಕಳೆದ 5 ತಿಂಗಳ ಹಿಂದಷ್ಟೆ ಆಶ್ರಮಕ್ಕೆ ಭೇಟಿ ನೀಡಿದ್ದರು. ಇಂದು ಕೆಲ ಕಾಲ ವಿನಯ್ ಗುರೂಜಿ ಜೊತೆ ಚರ್ಚೆ ನಡೆಸಿ ವಿನಯ್ ಗುರೂಜಿಯಿಂದ ಹಲವು ಸಲಹೆಯನ್ನು ಪಡೆದರು. ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಅವರು ಸಾಥ್ ನೀಡಿದರು.