ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಅಮೇರಿಕದ ಎನ್ ಜೆಂಡರ್ ಸಂಸ್ಥೆಯ ಅಧ್ಯಕ್ಷೆ ಟ್ರೇಸಿ.ಎಲ್. ಬೈರ್ಡ್…

327
firstsuddi

ಬೆಂಗಳೂರು: ಇಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಅಮೇರಿಕದ ಎನ್ ಜೆಂಡರ್ ಸಂಸ್ಥೆಯ ಅಧ್ಯಕ್ಷೆ ಟ್ರೇಸಿ.ಎಲ್. ಬೈರ್ಡ್ ಅವರು ಭೇಟಿಯಾದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೆದ್ ಅಖ್ತರ್ ಉಪಸ್ಥಿತರಿದ್ದರು.