ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಟ್ರಾಫಿಕ್ ಜಾಮ್…

484
firstsuddi

ಮೂಡಿಗೆರೆ- ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಕೆಟ್ಟು ನಿಂತ ಪರಿಣಾಮ ಒಂದು ಗಂಟೆಗೂ ಹೆಚ್ಚು ಸಮಯದಿಂದ ಟ್ರಾಫಿಕ್ ಜಾಮ್ ನಿಂದ ನೂರಾರು ವಾಹನಗಳು ಘಾಟಿಯಲ್ಲಿ ಸಿಲುಕಿದ್ದು, ಮಂಗಳೂರು ಬೆಂಗಳೂರು ತಲುಪಲು ಪ್ರಯಾಣಿಕರು ಹರಸಾಹಸ ಪಡುತ್ತಿದ್ದಾರೆ.