ಚಿಕ್ಕಮಗಳೂರು ಮಂಗಳೂರು ಹೆದ್ದಾರಿಯಲ್ಲಿ ಎರಡು ಗಂಟೆಗೂ ಹೆಚ್ಚುಕಾಲ ಟ್ರಾಫಿಕ್ ಜಾಮ್….

385

ಮೂಡಿಗೆರೆ -ಕಳೆದ ರಾತ್ರಿ ತಾಲೂಕಿನಲ್ಲಿ ಸುರಿದ ಭಾರೀ ಮಳೆಗೆ ತಾಲೂಕಿನ ಹಾಂದಿ ಬಳಿ ಬೃಹತ್ ಮರವೊಂದು ರಸ್ತೆ ಅಡ್ಡಲಾಗಿ ಬಿದ್ದ ಪರಿಣಾಮ ಚಿಕ್ಕಮಗಳೂರು- ಮಂಗಳೂರು ಹೆದ್ದಾರಿಯಲ್ಲಿ ಎರಡು ಗಂಟೆಗೂ ಹೆಚ್ಚುಕಾಲ ಟ್ರಾಫಿಕ್ ಜಾಮ್ಆಗಿದ್ದು ಪೊಲೀಸ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ   ಸುರಿಯೋ ಮಳೆಯಲ್ಲೇ ಯಂತ್ರಗಳಿಂದ ಮರವನ್ನ ಕತ್ತರಿಸಿ, ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.