ಕೇಂದ್ರ ಸಚಿವ ಸ್ಥಾನಕ್ಕೆ ಉಪೇಂದ್ರ ಕುಶ್ವಾಹಾ  ರಾಜೀನಾಮೆ…

159
firstsuddi

ದೆಹಲಿ: ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ  ಹೊರ ಬರುವ ಮುನ್ನವೇ  ಕೇಂದ್ರ ಸಚಿವ ಸ್ಥಾನಕ್ಕೆ ರಾಷ್ಟ್ರೀಯ ಲೋಕ ಸಮತಾ ಪಕ್ಷ (ಆರ್‌ಎಲ್‌ಎಸ್‌ಪಿ) ದ ನಾಯಕ ಉಪೇಂದ್ರ ಕುಶ್ವಾಹಾ ಅವರು  ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.