ವಾರಾಣಸಿ : ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಪ್ರಮಾಣವಚನ ಸೀಕಾರಕ್ಕೂ ಮೊದಲು ಉತ್ತರ ಪ್ರದೇಶದ ವಾರಾಣಸಿಯಲ್ಲಿರುವ ಕಾಶಿ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿದ್ದು, ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಶಿವಲಿಂಗಕ್ಕೆ ಪಂಚಾಮೃತ ಅಭಿಷೇಕವನ್ನು ಮಾಡಿದ್ದಾರೆ.










