ವಿಟಿಯು ಇಂಜಿನಿಯರಿಂಗ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ…

223
firstsuddi

ಚಿಕ್ಕಮಗಳೂರು– ವಿಟಿಯು ಇಂಜಿನಿಯರಿಂಗ್ ಪರೀಕ್ಷೆ ನಿನ್ನೆ ಬೆಳಿಗ್ಗೆ 9-30ಕ್ಕೆ ನಡೆಯಬೇಕಾಗಿತ್ತು. ಆದರೆ ಗಣಿತ-2 ಪ್ರಶ್ನೆಪತ್ರಿಕೆ ಲೀಕ್ ಆಗಿದ್ದು, ಪರೀಕ್ಷೆಗೂ ಅರ್ಧ ಗಂಟೆ ಮುಂಚೆ ಪ್ರಶ್ನೆ ಪತ್ರಿಕೆ ವಾಟ್ಸಾಪ್ ಮೂಲಕ ಹರಿದಾಡಿದೆ. ಪ್ರಶ್ನೆಪತ್ರಿಕೆ ಚಿಕ್ಕಮಗಳೂರು ಹಾಗೂ ಬೆಂಗಳೂರಿನ ವಿಧ್ಯಾರ್ಥಿಗಳಿಗೆ ವಾಟ್ಸಾಪ್ ಮೂಲಕ ಲಭ್ಯವಾಗಿದ್ದು. ವಿಟಿಯು ವಿರುದ್ದ ಯಾವುದೇ ತನಿಖೆ ನಡೆಯದಿರುವುದು ಹಲವಾರು ಅನುಮಾನಕ್ಕೆ ಕಾರಣವಾಗಿದೆ.