ಮಂಗಳವಾರ 3ಗಂಟೆ ನಂತರ ಏನಾಗಲಿದೆ ಎಂದು ಕಾದು ನೋಡಿ? ಬಿಎಸ್ ಯಡಿಯೂರಪ್ಪ…

317
firstsuddi

ಶಿವಮೊಗ್ಗ: ನಗರದಲ್ಲಿ ಇಂದು ಮಾತನಾಡಿದ ಬಿಎಸ್ ಯಡಿಯೂರಪ್ಪ ಅವರು  ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಭಿನ್ನಮತ ಸ್ಪೋಟವಾಗಲಿದೆ .ನಾಮಪತ್ರ ಸಲ್ಲಿಕೆ ಮುಗಿದ ಮೇಲೆ ರಾಜಕೀಯ ಏರುಪೇರು ಆಗಲಿದೆ. ಅಲ್ಲದೇ ಕಾಂಗ್ರೆಸ್ ಹಾಗೂ ಜೆಡಿಎಸ್ ಒಬ್ಬರ ಮುಖ ಇನ್ನೊಬ್ಬರು ನೋಡದ ಪರಿಸ್ಥಿತಿ ನಿರ್ಮಾಣವಾಗಲಿದೆ . ಮಂಗಳವಾರ 3ಗಂಟೆ ನಂತರ ಏನಾಗಲಿದೆ ಎಂದು ಕಾದು ನೋಡಿ ಎಂದಿದ್ದಾರೆ.