ದೇಶದ ಸಂವಿಧಾನದ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ :ಸಿ.ಪಿ.ಸುರೇಶ್…

209
firstsuddi

ಚಿಕ್ಕಮಗಳೂರು: ನಗರದ ಲಯನ್ಸ್ ಸೇವಾ ಭವನದಲ್ಲಿ ಲಯನ್ಸ್ ಮತ್ತು ಲಯನೆಸ್ ವತಿಯಿಂದ ಗಣರಾಜ್ಯೋತ್ಸವವನ್ನು ಶನಿವಾರ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಲಯನ್ಸ್ ಅಧ್ಯಕ್ಷ ಸಿ.ಪಿ.ಸುರೇಶ್ ದೇಶದ ಸಂವಿಧಾನದ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಲಯನ್ಸ್ ಜಿಲ್ಲಾ ಮಾಜಿ ರಾಜ್ಯಪಾಲ ಹೆಚ್.ಆರ್.ಹರೀಶ್, ರಾಜ್ಯಪಾಲರ ಜಿಲ್ಲಾ ಪ್ರತಿನಿಧಿ ಹೆಚ್.ಸಿ.ಶಶಿಪ್ರಸಾದ್, ಕಾರ್ಯದರ್ಶಿ ಮನೋಜ್, ಖಜಾಂಚಿ ಜಯರಾಮೇಗೌಡ, ಲಯನೆಸ್ ಕಾರ್ಯದರ್ಶಿ ಮೋಹನಕುಮಾರಿ, ಖಜಾಂಚಿ ಶಾಂತಿ ಅಪ್ಪಯ್ಯ ಹಾಜರಿದ್ದರು.