ಚಿಕ್ಕಮಗಳೂರು : ಪಾಕ್ ವಶದಲ್ಲಿರುವ ವಿಂಗ್ ಕಮಾಂಡರ್ ಅಭಿನಂದನ್ ಅವರು ಇಂದು ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಐ.ಡಿ.ಎಸ್.ಜಿ ಕಾಲೇಜಿನ ವಿದ್ಯಾರ್ಥಿಗಳು ನಗರದ ಎ.ಐ.ಟಿ ವೃತ್ತದಲ್ಲಿ ಜೈಕಾರ ಕೂಗುತ್ತಾ ಕುಣಿದು ಕುಪ್ಪಳಿಸಿದರು.ಈ ಸಂದರ್ಭದಲ್ಲಿ ಎನ್.ಎಸ್.ಎಸ್. ವಿದ್ಯಾರ್ಥಿಗಳು ಸೇರಿದಂತೆ ಇತರೇ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.