ಲೈಂಗಿಕ ಕ್ರಿಯೆ ನಡೆಸುವಾಗ ಉಸಿರುಗಟ್ಟಿ ಪ್ರಿಯತಮೆ ಸಾವು…

770
firstsuddi

ಪ್ರವಾಸಕ್ಕಾಗಿ ಟೂರಿಸ್ಟ್ ವೀಸಾದಲ್ಲಿ ಭಾರತಕ್ಕೆ ಬಂದಿದ್ದ ಇಸ್ರೇಲ್ ನ ಜೋಡಿ ಲೈಂಗಿಕ ಕ್ರಿಯೆ ನಡೆಸುವಾಗ ಉಸಿರುಗಟ್ಟಿ ಸಾವನ್ನಪ್ಪಿದ ಪ್ರಿಯತಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಇವರಿಬ್ಬರು ಪ್ರವಾಸಕ್ಕೆಂದು ಬಂದಾಗ ಮುಂಬೈನ ಖಾಸಗಿ ಹೊಟೇಲ್ ನಲ್ಲಿ ಉಳಿದುಕೊಂಡಿದ್ದರು ಈ ಸಂದರ್ಭದಲ್ಲಿ ಲೈಂಗಿಕ ಕ್ರಿಯೆ ಸಂದರ್ಭ ಯಾಕೋವ್ ತನ್ನ ಪ್ರಿಯತಮೆಯ ಕುತ್ತಿಗೆ ಬಿಗಿ ಹಿಡಿದಿದ್ದು ಪ್ರಿಯತಮೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.