ಸ್ಥಳಿಯ ಸುದ್ದಿ ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯರವರ ವರ್ಗಾವಣೆ ಆದೇಶ ರದ್ದುಗೊಳಿಸುವಂತೆ ಪ್ರತಿಭಟನೆ… By FirstSuddi - February 23, 2019 186 FacebookTwitterWhatsAppTelegramPinterest firstsuddi ಚಿಕ್ಕಮಗಳೂರು : ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ವರ್ಗಾವಣೆ ಆದೇಶ ರದ್ದುಗೊಳಿಸುವಂತೆ ಒತ್ತಾಯಿಸಿ ಇಂದು ಚಿಕ್ಕಮಗಳೂರಿನ ಆಜಾದ್ ಪಾರ್ಕ್ ನಲ್ಲಿ ವಿವಿಧ ಸಂಘ ಸಂಸ್ಥೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಕಳಿಸಿಕೊಡುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.