ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಬಿಜೆಪಿ ಸಂಸದರ ಜೊತೆ ಚರ್ಚೆ …

193
firstsuddi

ದೆಹಲಿ-ದೆಹಲಿಗೆ ತೆರಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಬಿಜೆಪಿ ಸಂಸದರಿಗೆ ಸಭೆ ಕರೆದಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ್ತು ಲೋಕಸಭೆ ಚುನಾವಣೆ ಸೇರಿದಂತೆ ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಲು ಯಡಿಯೂರಪ್ಪ ಸಂಸದರ ಸಭೆ ಕರೆದಿದ್ದು, ಹಾಗೂ ಪಕ್ಷದ ರಾಷ್ಟ್ರಧ್ಯಕ್ಷ ಅಮಿತ್ ಷಾ ಅವರ ಭೇಟಿಗೂ ಸಮಯಾವಕಾಶ ಕೇಳಿದ್ದು, ಬಿಎಸ್ ವೈ ರಾಜ್ಯದ ರಾಜಕೀಯ ಸ್ಥಿತಿಗತಿಗಳು ಹಾಗೂ ಲೋಕಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಎಂದು ಮೂಲಗಳು ತಿಳಿಸಿವೆ.