ಬೆಂಗಳೂರು- ಹಜ್ ಭವನಕ್ಕೆ ಟಿಪ್ಪು ಹೆಸರಿಡುವ ಬಗ್ಗೆ ಮಾತನಾಡಿದ ಸಚಿವ ಜಮೀರ್ ಅಹಮ್ಮದ್ ರವರು ಟಿಪ್ಪು ಹೆಸರಿಡುವ ಬಗ್ಗೆ ಪ್ರಸ್ತಾಪ ಮಾತ್ರ ಮಾಡಲಾಗಿದ್ದು, ಈಗ ಹಜ್ ಭವನಕ್ಕೆ ಟಿಪ್ಪು ಹೆಸರಿಡುವ ಬದಲು ಅಬ್ದುಲ್ ಕಲಾಂ ಹೆಸರನ್ನು ಇಡಿ ಎಂಬ ಯಡಿಯೂರಪ್ಪ ಅವರ ಸಲಹೆಯನ್ನು ನಾನು ಸ್ವೀಕರಿಸುವೇ ಎಂದು ಹೇಳಿದ್ದು, ಹಾಗೂ ಮುಂದಿನ ದಿನಗಳಲ್ಲಿ ಇದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
 
            
 
		








