ಶಾಸಕರ ಬೆಂಗಲಿಗರಿಂದ ಹಲ್ಲೆಗೊಳಗಾದ ಯುವಕ ಆತ್ಮಹತ್ಯೆ…

647
firstsuddi

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗೊಬ್ಬರಗಾಲ ಗ್ರಾಮದ ಬಳಿ ನಿನ್ನೆ ರಾತ್ರಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರ ಬೆಂಬಲಿಗರು ಗೊಬ್ಬರಗಾಲದ ಯುವಕ ನಾಗೇಂದ್ರ ಮೇಲೆ ಹಲ್ಲೆ ನಡೆಸಿದ್ದು,ಇದರಿಂದ ಮನನೊಂದ ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದು, ಶಾಸಕರ ಬೆಂಬಲಿಗರಾದ ದಿಲೀಪ, ರವಿ, ಮಧು ಸೇರಿ ಏಳು ಮಂದಿ ವಿರುದ್ಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.