ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ – ದೂರು ದಾಖಲು…

90
firstsuddi

ಬೆಂಗಳೂರು: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

ಈ ಸಂಬಂಧ ಬ್ಯಾಟರಾಯನಪುರ ಠಾಣೆಯಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೋಷಕರು ದೂರು ನೀಡಿದ್ದು, ಪರಿಚಯ ಇರುವ ಹುಡುಗರೇ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ದೂರಲಾಗಿದೆ.

ಸದ್ಯ ಬ್ಯಾಟರಾಯನಪುರ ಪೊಲೀಸರು ತನಿಖೆ ಮುಂದುವರಸಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.