ಆರ್.ವಿ.ದೇಶಪಾಂಡೆ ಅವರಿಗೆ ಕೊರೊನಾ ಸೋಂಕು…

118
firstsuddi

ಕಾರವಾರ : ಮಾಜಿ ಸಚಿವ ಹಾಗೂ ಹಾಲಿ ಶಾಸಕ ಆರ್.ವಿ. ದೇಶಪಾಂಡೆ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಕುರಿತು ಫೇಸ್ ಬುಕ್ ಖಾತೆಯಲ್ಲಿ ಪ್ರಕಟಿಸಿರುವ ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ. ದೇಶಪಾಂಡೆ ಅವರು ನನಗೆ ಕೋವಿಡ್ ಸೋಂಕು ದೃಢವಾಗಿದೆ. ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷಿಸಿ ಕೊಳ್ಳಿ ಎಂದು ಮನವಿ ಮಾಡಿದ್ದಾರೆ.