ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 3-1 ಅಂತರದಿಂದ ಭಾರತಕ್ಕೆ ಜಯ…

135
Firstsuddi

ಅಹ್ಮದಾಬಾದ್ : ಇಂಗ್ಲೆಂಡ್ ವಿರುದ್ಧ 4ನೇ ಟೆಸ್ಟ್ ಪಂದ್ಯ ಗೆಲ್ಲುವ ಮೂಲಕ ಭಾರತ ತಂಡ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಚಾಂಪಿಯನ್ಶಿಪ್ ಫೈನಲ್ಗೆ ಅರ್ಹತೆ ಪಡೆದಿದೆ.

ಅಹ್ಮದಾಬಾದ್ ನಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮೊದಲ ಇನ್ನಿಂಗ್ಸ್ನಲ್ಲಿ 205 ರನ್ಗಳಿಗೆ ಆಲೌಟ್ ಮಾಡಿದ್ದ ಕೊಹ್ಲಿ ಪಡೆ, ತನ್ನ ಮೊದಲ ಇನ್ನಿಂಗ್ಸ್ ನಲ್ಲಿ ರಿಷಭ್ ಪಂತ್ ಶತಕದ ನೆರವಿನಿಂದ 365 ರನ್ ಗಳಿಸಿ 160 ರನ್ ಗಳ ಮುನ್ನಡೆ ಪಡೆದುಕೊಂಡಿತ್ತು.