‘ಇದು ಸಾವೋ ಅಥವಾ ಕೊಲೆಯೋ?’ : ರಾಹುಲ್ ಗಾಂಧಿ ಪ್ರಶ್ನೆ…

118
firstsuddi

ನವದೆಹಲಿ : ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿನ ದುರಂತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇದು ಸಾವೋ ಅಥವಾ ಕೊಲೆಯೋ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಈ ಕುರಿತು, ಟ್ವೀಟ್ ಮಾಡಿರುವ ಅವರು, ಆಡಳಿತ ವ್ಯವಸ್ಥೆ ಎಚ್ಚರಗೊಳ್ಳಲು ಇನ್ನೆಷ್ಟು ಜನ ಬಳಲಬೇಕು? ಎಂದು ಪ್ರಶ್ನೆ ಮಾಡಿ ಮೃತರ ಕುಟುಂಬಗಳಿಗೆ ಸಾಂತ್ವನ ತಿಳಿಸಿದ್ದಾರೆ.