ಉಡುಪಿ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ…

134
firstsuddi

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದು ಸಂಜೆ ಮತ್ತೆ ಮೂರು ಕೋರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಮುಂಬೈನಿಂದ ಆಗಮಿಸಿದ 55 ಮತ್ತು 31 ವರ್ಷ ವಯಸ್ಸಿನ ಪುರುಷರು ಮತ್ತು 48 ವರ್ಷ ವಯಸ್ಸಿನ ಮಹಿಳೆಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.