ಬೆಂಗಳೂರು : ರಾಜ್ಯದಲ್ಲಿ ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆಯುತ್ತಲೇ ಇದ್ದು, ರಾಜ್ಯದಲ್ಲಿ ಈಗಾ ಮತ್ತೆ 6 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 359ಕ್ಕೆ ಏರಿಕೆಯಾಗಿದೆ. ಬೆಳಗಾವಿ-5 ಹಾಗೂ ಬೆಂಗಳೂರಿನಲ್ಲಿ 1 ಕೊರೊನಾ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಇಂದು ಒಂದೇ ದಿನ 44 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಹಿನ್ನೆಲೆ ರಾಜ್ಯದ ಜನತೆಯಲ್ಲಿ ಆತಂಕ ಹೆಚ್ಚಾಗಿದೆ.
Home Breaking News ಕರ್ನಾಟಕದಲ್ಲಿ ಈಗಾ ಮತ್ತೆ 6 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 359ಕ್ಕೆ ಏರಿಕೆ…










