ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಅವರು 80,000 ಮತಗಳ ಅಂತರದಿಂದ ಮುನ್ನಡೆ…

196
firstsuddi

ಕಲಬುರಗಿ : ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನೆಲೆ, ಕಲಬುರಗಿ ಲೋಕಸಭಾ ಚುನಾವಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ 80,000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.