ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅಧಿಕಾರ ಸ್ವೀಕಾರ…

73
firstsuddi

ಬೆಂಗಳೂರು : ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅಧಿಕಾರ ಸ್ವೀಕರಿಸಿದ್ದಾರೆ.

ಇಂದಿನಿಂದ ನನಗೆ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಿದ್ದಾರೆ. ಹೈಕಮಾಂಡ್ ಏನೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸುತ್ತೇನೆ. 2018ರಲ್ಲಿ ಆದ ತಪ್ಪು ಮತ್ತೆ ಆಗುವುದಿಲ್ಲ. ಎಲ್ಲಾ ಯುವಕರನ್ನು ಒಟ್ಟಾಗಿ ಕರೆದುಕೊಂಡು ಹೋಗುವ ಕೆಲಸ ಮಾಡುತ್ತೇನೆ. ಇನ್ನು ಮುಂದೆ ಯುವ ಕಾಂಗ್ರೆಸ್ ನನ್ನ ಜೊತೆ ಇರುತ್ತೆ ಎಂದು ಮೊಹಮ್ಮದ್ ನಲಪಾಡ್ ಹೇಳಿದರು.