ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್​ಗೂ ಕೊರೊನಾ…

71
firstsuddi

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಸೌಮ್ಯ ಲಕ್ಷಣಗಳೊಂದಿಗೆ ನನ್ನಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಸದ್ಯ ಹೋಂ ಕ್ವಾರಂಟೈನ್ಗೊಳಗಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಐಸೋಲೇಟ್ ಆಗುವುದರ ಜೊತೆಗೆ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.