ಕೊನೆಗೂ ಎಸ್.ಎಸ್.ಎಲ್.ಸಿ ಪರಿಕ್ಷಾ ಫಲಿತಾಂಶ ದಿನಾಂಕ ಪ್ರಕಟ…

175
firstsuddi

ಬೆಂಗಳೂರು : ಕೊನೆಗೂ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ದಿನಾಂಕ ಪ್ರಕಟವಾಗಿದ್ದು, ಆಗಸ್ಟ್ 10 ಸೋಮವಾರದಂದು ಫಲಿತಾಂಶ ಪ್ರಕಟವಾಗಲಿದೆ. ಸೋಮವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.