ಕೊರೊನಾ ವಿರುದ್ಧ ಹೋರಾಡಿ ಗೆದ್ದ 99 ವರ್ಷದ ಅಜ್ಜಿ…

123
firstsuddi

ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಿ ಗೆದ್ದು 99 ವರ್ಷದ ವೃದ್ಧೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನ ಪಾರ್ವತಿಬಾಯಿ ಎಂಬ 99 ವರ್ಷದ ವರ್ಷದ ಆಗಸ್ಟ್ 1ರಂದು ಕೊರೊನಾ ಸೋಂಕಿಗೆ ತುತ್ತಾಗಿ ಮಲ್ಲೇಶ್ವರಂನಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಕೇವಲ 10 ದಿನದಲ್ಲಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.