ಗಾನಕೋಗಿಲೆ ಎಸ್. ಜಾನಕಿ ಆಸ್ಪತ್ರೆಗೆ ದಾಖಲು…

213
firstsuddi

ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಸೊಂಟದ ಮೂಳೆ ಮುರಿದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದ್ದು, ಎಸ್. ಜಾನಕಿ ಅವರು 3ದಿನಗಳ ಹಿಂದೆ ಅವರ ಸಂಬಂಧಿಕರ ಮನೆಗೆ ಬಂದಿದ್ದು, ಈ ಸಂದರ್ಭದಲ್ಲಿ ಮನೆಯಲ್ಲಿ ಬಿದ್ದು ಸೊಂಟದ ಮೂಳೆ ಮುರಿದಿದೆ ಎಂದು ತಿಳಿದು ಬಂದಿದ್ದು, ತಕ್ಷಣ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.