ಚಿಕ್ಕಮಗಳೂರು : ಐದು ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ…

1321
firstsuddi

ಚಿಕ್ಕಮಗಳೂರು : ಮಲೆನಾಡು ಭಾಗಗಳಲ್ಲಿ ಮುಂದುವರೆದ ಧಾರಾಕಾರ ಮಳೆ ಹಿನ್ನೆಲೆ, ಜಿಲ್ಲೆಯ 5 ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ 09/08/2019ರಂದು ರಜೆ ಘೋಷಣೆ ಮಾಡಿದ್ದು, ಚಿಕ್ಕಮಗಳೂರು, ಕೊಪ್ಪ, ಎನ್.ಆರ್. ಪುರ, ಶೃಂಗೇರಿ ಮೂಡಿಗೆರೆ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜಾ ಘೋಷಣೆ ಮಾಡಿ ಅಪಾರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.