ಚಿಕ್ಕಮಗಳೂರು : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯಿಂದ ಶಿಕ್ಷಕ ಕೆ.ಎನ್.ಮೋಹನ್ ಅವರಿಗೆ ಪ್ರಶಸ್ತಿ…

204
First Suddi

ಚಿಕ್ಕಮಗಳೂರು : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯಿಂದ ನೀಡಲಾಗುವ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ತಾಲ್ಲೂಕಿನ ಕೆ.ಬಿ.ಹಾಳ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಕೆ.ಎನ್.ಮೋಹನ್ ಪಾತ್ರರಾಗಿದ್ದಾರೆ.
ಬೆಂಗಳೂರಿನ ಎಂಇಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಶಿಕ್ಷಣ ತಜ್ಞ ಪ್ರೊ|| ಕೋರಿ ರಂಗಪ್ಪ ಮೋಹನ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.