ಚಿಕ್ಕಮಗಳೂರು : ಗಣಪತಿ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಡ್ರೈವ್ ಮಾಡಿದ ಶಾಸಕ ಟಿ.ಡಿ. ರಾಜೇಗೌಡ…

750
firstsuddi

ಚಿಕ್ಕಮಗಳೂರು : ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಅವರು ಎನ್.ಆರ್, ಪುರ ತಾಲ್ಲೂಕಿನ ಬಾಳೆಹೊನ್ನೂರಿನಲ್ಲಿ ಗಣಪತಿ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಡ್ರೈವ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಬಾಳೆಹೊನ್ನೂರಿನ 61ನೇ ವರ್ಷದ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಭಾಗಿಯಾದ ಶಾಸಕರು ಮೈಸೂರು ಪೇಟ ಧರಿಸಿ ಅಲಂಕಾರಗೊಂಡಿದ್ದ ಟ್ರ್ಯಾಕ್ಟರ್ ಡ್ರೈವ್ ಮಾಡುವ ಮೂಲಕ ಜನಸಾಮಾನ್ಯರಲ್ಲಿ ಒಬ್ಬರಾಗಿದ್ದಾರೆ.