ಚಿಕ್ಕಮಗಳುರು : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಇಂದು ಜಿಲ್ಲೆಯಲ್ಲಿ ಒಟ್ಟು 56 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1,046ಕ್ಕೆ ಏರಿಕೆಯಾಗಿದೆ. ಜಿಲ್ಲಾಡಳಿತದಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್ ಪ್ರಕಾರ ಚಿಕ್ಕಮಗಳೂರು-30, ಕಡೂರು-9, ತರೀಕೆರೆ-8, ಅಜ್ಜಂಪುರ-5, ಎನ್.ಆರ್ ಪುರ-3, ಮೂಡಿಗೆರೆ-1 ಪ್ರಕರಣ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ 21 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
Home ಸ್ಥಳಿಯ ಸುದ್ದಿ ಚಿಕ್ಕಮಗಳೂರು : ಜಿಲ್ಲೆಯಲ್ಲಿ ಇಂದು 56 ಮಂದಿಗೆ ಕೊರೊನಾ ದೃಢ-ಸೋಂಕಿತರ ಸಂಖ್ಯೆ 1,046ಕ್ಕೆ ಏರಿಕೆ…










