ಸ್ಥಳಿಯ ಸುದ್ದಿ ಚಿಕ್ಕಮಗಳೂರು : ಟ್ರಾಫಿಕ್ ಜಾಮ್ ನಲ್ಲಿ ನೂತನ ಸಂಸದ ತೇಜಸ್ವಿ ಸೂರ್ಯ ಪರದಾಟ… By FirstSuddi - June 12, 2019 212 FacebookTwitterWhatsAppTelegramPinterest firstsuddi ಚಿಕ್ಕಮಗಳೂರು : ಬಾಳೆಹೊನ್ನೂರಿನ ಕಣತಿ ಬಳಿ ಬೃಹತ್ ಗಾತ್ರದ ಮರ ಉರುಳಿದ್ದು, ಕಳೆದ ಒಂದು ಗಂಟೆಯಿಂದ ಟ್ರಾಫಿಕ್ ಜಾಮ್ ಆಗಿದ್ದು, ಟ್ರಾಫಿಕ್ ಜಾಮ್ ನಲ್ಲಿ ನೂತನ ಸಂಸದ ತೇಜಸ್ವಿ ಸೂರ್ಯ ಸಿಕ್ಕಿಹಾಕಿಕೊಂಡು ಪರದಾಡುವಂತಾಗಿದ್ದು, ಸದ್ಯ ಮರ ತೆರವು ಕಾರ್ಯ ಪೂರ್ಣಗೊಳಿಸಲಾಗಿದೆ.